ಸುದ್ಚಿದಿಒನ್, ಚಿತ್ರದುರ್ಗ , ಜನವರಿ.22 : ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದೆ. ಬಾಲರಾಮನ ಸುಂದರವಾದ ಮೂರ್ತಿಯನ್ನು ಕಣ್ತುಂಬಿಕೊಂಡಿರುವ ಖುಷಿಯಲ್ಲಿದೆ ಇಡೀ ದೇಶ. ಆದರೆ ಚಿತ್ರದುರ್ಗದಲ್ಲಿ ಬೇರೆಯದ್ದೇ ಟ್ರೆಂಡ್ ಶುರುವಾಗಿದೆ. ಶ್ರೀರಾಮ ಟ್ಯಾಟೂ ಟ್ರೆಂಡ್ ಯುವಕರಲ್ಲಿ ಹೊಸ ಕ್ರೇಜ್ ಸೃಷ್ಟಿಸಿದೆ.
ಚಿತ್ರದುರ್ಗದ ಯುವಕರು, ರಾಮನ ಟ್ಯಾಟೂ, ರಾಮ-ಹನುಮಂತನ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಕಲಾವಿದ ಮಣಿ ಎಂಬುವವರು ಅಯೋಧ್ಯೆ, ರಾಮ ಮಂದಿರ, ರಾಮನ ಟ್ಯಾಟೂಗಳನ್ನು ಹಾಕುತ್ತಿದ್ದಾರೆ. ಕೈ ಮತ್ತು ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಲಾಗುತ್ತಿದೆ.
ಈ ರೀತಿಯಾದ ಟ್ಯಾಟೂವನ್ನು ಕೋಟೆನಾಡಿನಲ್ಲಿ ಈಗಾಗಲೇ 150ಕ್ಕೂ ಹೆಚ್ಚು ಯುವಕರು ಹಾಕಿಸಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದೆ ತಡ, ಭಕ್ತರೆಲ್ಲ ನಾನಾ ರೀತಿಯಲ್ಲಿ ಶ್ರೀರಾಮನಿಗೆ ತಮ್ಮ ಭಕ್ತಿಯನ್ನು ತೋರಿಸುತ್ತಿದ್ದಾರೆ. ಇವತ್ತಂತು ಚಿತ್ರದುರ್ಗದೆಲ್ಲೆಡೆ ದೇವಸ್ಥಾನಗಳು ಹೂಗಳಿಂದ ಅಲಂಕಾರಗೊಂಡಿದ್ದವು. ವಿಶೇಷ ಪೂಜೆ ಸಲ್ಲಿಸಿ, ಪಾನಕ, ಕೋಸುಂಬರಿ ಸೇರಿದಂತೆ ಹಲವೆಡೆ ಅನ್ನಸಂತರ್ಪಣೆಯನ್ನು ಮಾಡಿದರು.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…