Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆಯಲ್ಲಿ ಇಂದು ರಮ್ಯಾ ಭಾಗಿ

Facebook
Twitter
Telegram
WhatsApp

ರಾಯಚೂರು: ಭಾರತ್ ಜೋಡೋ ಯಾತ್ರೆಯೂ ಕರ್ನಾಟಕದಲ್ಲಿ ಕೊನೆಯ ಹಂತ ತಲುಪಿದೆ. ರಾಯಚೂರಿನಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ಇಂದು ಮೋಹಕ ತಾರೆ ರಮ್ಯಾ ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಊಟದ ನಂತರ ರಾಹುಲ್ ಗಾಂಧಿ ಮತ್ತೆ ಪಾದಯಾತ್ರೆ ಆರಂಭಿಸಿದ್ದು, ರಮ್ಯಾ ಸಾಥ್ ನೀಡಿದ್ದಾರೆ. ಜನ ಹೆಚ್ಚಾಗಿದ್ದ ಕಾರಣ ರಮ್ಯಾ ಸ್ವಲ್ಪ ಹಿಂದೆ ಉಳಿದುಕೊಂಡಿದ್ದರು. ತಕ್ಷಣ ರಮ್ಯಾ ಅವರ ಕೈಹಿಡುಕೊಂಡು ಮುಂದಕ್ಕೆ ಕರೆದಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಇನ್ನು ಮಾಮೂಲಿಯಂತೆ ರಾಹುಲ್ ಗಾಂಧಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾರ್ಯಕರ್ತರು, ಶಾಸಕರು, ಸಂಸದರು ಸಾಥ್ ನೀಡಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಜನ ಕೂಡ ಐಕ್ಯತಾ ಯಾತ್ರೆಯಲ್ಲಿ ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!