Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಣಬೀರ್-ಆಲಿಯಾ ಮಗಳು ಈಗಲೇ ಕೋಟಿ ಕೋಟಿ ಒಡತಿ : ರಾಹಾ ಹೆಸರಲ್ಲಿರುವುದು ಎಷ್ಟು ಕೋಟಿ ಗೊತ್ತಾ..?

---Advertisement---

ಬಾಲಿವುಡ್ ನ ಕ್ಯೂಟ್ ಕಪಲ್ ನಲ್ಲಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಕೂಡ ಒಂದು. ಈ ತಾರಾ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಆದರೆ ಮಗಳು ಈಗಲೇ ಕೋಟಿ ಕೋಟಿ ಒಡತಿಯಾಗಿದ್ದಾಳೆ. ರಾಹಾ ತಂದೆ ರಣಬೀರ್ ಕಪೂರ್ ಮಗಳಿಗಾಗಿ ಈಗಲೇ ನೂರಾರು ಕೋಟಿ ಬೆಲೆ ಬಾಳುವ ಆಸ್ತಿಯನ್ನು ಬರೆದಿದ್ದಾರೆ.

ಮುಂಬೈ‌ನ ಬಾಂದ್ರಾದಲ್ಲಿ ಆಲಿಯಾ ಭಟ್ ಹಾಗೂ ರಣಬೀರ್ ಕನಸಿನ ಮನೆಯೊಂದನ್ನು ಕಟ್ಟುತ್ತಿದ್ದಾರೆ. ಮನೆ ಇನ್ನು ಸಂಪೂರ್ಣವಾಗಿಲ್ಲ. ಆದರೆ‌ ಆಗಲೇ ಆ ಬಂಗಲೆಯನ್ನು ರಣಬೀರ್ ತನ್ನ ಮಗಳಿಗೆ ಬರೆಯಲು ಮುಂದಾಗಿದ್ದಾರೆ. ಆ‌ಬಂಗಲೆಯ ಬೆಲೆ 250 ಕೋಟಿ ವೆಚ್ಚದ್ದಾಗಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅವರು ಸುಮಾರು ಒಂದು ವರ್ಷದಿಂದ ಬಾಂದ್ರಾದಲ್ಲಿ ತಮ್ಮ ಕನಸಿನ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಕೃಷ್ಣ ರಾಜ್‌ ಬಂಗಲೆಯ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಇತ್ತೀಚೆಗೆ ಅವರು ಆ ಮನೆಗೆ ಭೇಟಿ ನೀಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ಆ ಮನೆಯ ನಿರ್ಮಾಣ ಕಾರ್ಯ ಮುಗಿಯುವುದರೊಳಗೆ ರಾಹಾ ಕಪೂರ್ ಅವರ ಹೆಸರಿಗೆ ಬರೆದುಕೊಡುವ ಆಸೆ ಹೊಂದಿದ್ದಾರೆ. ಈ ಮೂಲಕ ಬಾಲಿವುಡ್ ಶ್ರೀಮಂತ ಕಿಡ್ ಆಗುತ್ತಿದ್ದಾಳೆ ರಾಹಾ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...