ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಗೆ ಗೌರವ ಡಾಕ್ಟರೇಟ್

ಬೆಂಗಳೂರು : ಬೆಳಗಾವಿಯ ರಾಣಿಚೆನ್ನಮ್ಮ ವಿವಿಯಿಂದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಗೌರವ ನೀಡಲಾಗಿದೆ. ನಟ ರಮೇಶ್ ಅರವಿಂದ್ ಸೇರಿದಂತೆ ಮೂವರಿಗೆ ಈ ಗೌರವ ಸಂದಿದೆ.

ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ರಮೇಶ್ ಅರವಿಂದ್, ಸಮಾಜ ಸೇವೆ ಕ್ಷೇತ್ರದಲ್ಲಿ ವಿ ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡಿದ ಮಾತೆ ಅಕ್ಕ ಅನ್ನಪೂರ್ಣ ಅವರಿಗೆ ಈ ವರ್ಷದ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲು ಸಿದ್ಧವಾಗಿದೆ ವಿವಿ.

ಸೆಪ್ಟೆಂಬರ್14 ರಂದು ಮಧ್ಯಾಹ್ನ 12 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಸುವರ್ಣಸೌಧದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತದೆ. ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದಾರೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

22 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

47 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago