Connect with us

Hi, what are you looking for?

ಪ್ರಮುಖ ಸುದ್ದಿ

ಹೆಣ್ಣು ನಾಯಿಯನ್ನು ಬಿಡದ ಕಾಮುಕ

ಮೈಸೂರು : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮೈಸೂರಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ಯುವಕನೊಬ್ಬ ಹೆಣ್ಣು ನಾಯಿ ಮೇಲೆ ಅತ್ಯಾಚಾರ ವೆಸಗಿದ್ದನ್ನು ದಾರಿಹೋಕರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದು, ದುಷ್ಕೃತ್ಯದ ವಿಡಿಯೋ ಬಳಿಕ ವೈರಲ್ ಮಾಡಿದ್ದರು.

ಈ ವಿಡಿಯೋದ ಆಧಾರದ ಮೇಲೆ ಯುವಕನ ವಿರುದ್ಧ ವಿವಿ ಪುರಂ ಪೊಲೀಸ್ ಠಾಣೆಗೆ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ.ಹರೀಶ್ ದೂರು ನೀಡಿದ್ದರು.

ದುಷ್ಕೃತ್ಯ ಎಸಗಿರುವ ವಿಕೃತ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ಮಂಗಳವಾರ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆ ನಂತರ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಸಾರಿಗೆ ನೌಕರರ ಮುಷ್ಕರ ಇಂದಿಗೆ ಮುಗಿಯುವಂತೆ ಕಾಣುತ್ತಿಲ್ಲ. ಕಳೆದ ಐದು ದಿನಗಳಿಂದ ನೌಕರರ ಹಠಕ್ಕೆ ಸಂಕಷ್ಟ ಅನುಭವಿಸುತ್ತಿರುವವರು ಜನ. ಬೇಡಿಕೆ ಈಡೇರದ ಹೊರತು ಬಸ್ ಹತ್ತಲ್ಲ, ರಸ್ತೆಗಿಳಿಯಲ್ಲ ಅಂತ ಹಠ ತೊಟ್ಟು ಕುಳಿತಿದ್ದಾರೆ...

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

error: Content is protected !!