Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವತಿ ಮೇಲೆ ಅತ್ಯಾಚಾರ : ಕರ್ನಾಟಕ ರಾಜ್ಯ ಭೋವಿ ಮಹಾಸಭಾ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,ಚಿತ್ರದುರ್ಗ ಆಗಸ್ಟ್. 27 : ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರಂಗನಪಲೆಯಲ್ಲಿ ಹಿಂದೂ ಭೋವಿ ವಡ್ಡರ ದಲಿತ ಸಮುದಾಯದ ಯುವತಿ ಮೇಲೆ ಅತ್ಯಾಚಾರ ಮಾಡಿದ್ದನ್ನು ಖಂಡಿಸಿ ಕರ್ನಾಟಕ ರಾಜ್ಯ ಭೋಪಿ (ವಡ್ಡರ) ಮಹಾಸಭಾ (ರಿ)ದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಭೋವಿ ವಡ್ಡರ ಇವರ ಮಹಾಸಭಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಹೆಚ್. ಮತ್ತು ಮಹಿಳಾ ಜಿಲ್ಯಾಧ್ಯಕ್ಷರಾದ ಗೀತಾ ಗೋವೀಂದರಾಜು ಇವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಪುರುಷರ ಜಂಟಿ ಸಮಿತಿಗಳ ಅಧ್ಯಕ್ಷರುಗಳ ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರಂಗನಪಳ್ಳಿಯಲ್ಲಿ ಯುವತಿಯ ಮೇಲೆ ಆದ ಅತ್ಯಾಚಾರ ಮಾಡಿರುವ ಆರೋಪಿಗಳನ್ನು ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಂತಹ ಅತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ವಡ್ಡರ ಇವರ ಮಹಾಸಭಾದ ಜಂಟಿ ಸಮಿತಿಗಳ ಮೂಲಕ ಮುಖ್ಯಮಂತ್ರಿಗಳ ಮತ್ತು ಗೃಹ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಈ ಮನವಿಗೆ ಸ್ಪಂಧಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment