ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆ ಜೊತೆಗೆ ಫೋಟೋ ಶೂಟ್ ನಲ್ಲೂ ಬ್ಯುಸಿಯಾಗಿದ್ದಾರೆ. ಆಗಾಗ ಹೊಸ ಹೊಸ ಫೋಟೋಗಳನ್ನು ಬಿಡುವ ಮೂಲಕ ಅಭಿಮಾನಿಗಳಿಗೆ ಹಲ್ ಚಲ್ ಎಬ್ಬಿಸುತ್ತಾರೆ. ಈಗ ಮತ್ತೊಮ್ಮೆ ಗ್ಲಾಮರಸ್ ಫೋಟೋ ಹಂಚಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಸದ್ಯ ಬಹುಭಾಷೆಯ ನಟಿಯಾಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ, ಸಿನಿಮಾದಲ್ಲೂ ಸಿಕ್ಜಾಪಟ್ಟೆ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣನಿಗೆ ಗಡಿದಾಟಿಯೂ ಸಿಕ್ಕಾಪಟ್ಟೆ ಫ್ಯಾನ್ಸ್ ಇದ್ದಾರೆ. ಅನೇಕ ಸ್ಟಾರ್ ನಟರ ಜೊತೆಗೇನೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಾರೆ.
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹೊಸದಾಗಿ ಎರಡು ಫೋಟೋಗಳನ್ಬು ಹಂಚಿಕೊಂಡಿದ್ದಾರೆ. ಮಾದಕ ನೋಟದೊಂದಿಗೆ, ನಗು ಮುಖದಲ್ಲಿ ಪೋಸ್ ಕೊಟ್ಟಿದ್ದಾರೆ. ಆ ನಗುಗೇನೆ ಅಭಿಮಾನಿಗಳು ಕಳೆದು ಹೋಗಿದ್ದಾರೆ. ಕ್ಯೂಟ್ ಸ್ಮೈಲ್ ಅಂತೆಲ್ಲಾ ಕಮೆಂಟ್ ಹಾಕಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಅವರ ಪುಷ್ಪ2 ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.





GIPHY App Key not set. Please check settings