Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸ್ ಇನ್ಫಾರ್ಮರ್ ಆಗಿದ್ದವ ಕೊನೆಗೆ ಸಿಕ್ಕಿಬಿದ್ದಿದ್ದು ಡ್ರಗ್ ಕೇಸ್ ನಲ್ಲಿ..!

Facebook
Twitter
Telegram
WhatsApp

ಬೆಂಗಳೂರು: ಡ್ರಗ್ಸ್ ಜಾಲವನ್ನ ಪೊಲೀಸರು ಭೇದಿಸುತ್ತಿದ್ದಾರೆ. ಅದರಲ್ಲಿ ಒಬ್ಬೊಬ್ಬರಾಗಿಯೇ ಬಲೆಗೆ ಬೀಳ್ತಾ ಇದ್ದಾರೆ. ಇದೀಗ ರತನ್ ಲಾಲ್ ಎಂಬಾತನನ್ನ ಕಾಮಾಕ್ಷಿ ಪಾಳ್ಯ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಭಯಾನಕ ಸಂಗತಿಗಳು ಹೊರಬರುತ್ತಿವೆ.

ರತನ್ ಲಾಲ್ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡುತ್ತಿದ್ದ ಹಾಗೇ ಈತ ಮಾಜಿ ಸಚಿವ ಸಿ ಪಿ ಯೋಗೀಶ್ವರ್ ಅವರ ಹಿರಿಯ ಪತ್ನಿಯ ಸಹೋದರ ಎಂಬುದು ತಿಳಿದು ಬಂದಿದೆ. ಆದ್ರೆ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಜೊತೆಗೆ ರತನ್ ಲಾಲ್ ಗೂ ಸಿ ಪಿ ಯೋಗೀಶ್ವರ್ ಕುಟುಂಬಕ್ಕೂ ಸಂಪರ್ಕವಿಲ್ಲ ಎಂಬ ಮಾಹಿತಿಯೂ ಸ್ಪಷ್ಟವಾಗಿದೆ.

ಆರೋಪಿ ರತನ್ ಲಾಲ್ ಹಲವು ವರ್ಷಗಳಿಂದಲುಜ ಡ್ರಗ್ಸ್ ದಂಧೆಗೆ ಇಳಿದಿದ್ದ. ಹಾಗೇ ಈ ದಂಧೆಯಿಂದಲೇ ಸಾಕಷಗಟು ಹಣವನ್ನು ಸಂಪಾದನೆ ಮಾಡುತ್ತಿದ್ದ. ಅಷ್ಟೆ ಅಲ್ಲ ಈ ಆರೋಪಿ ಆ ದಂಧೆಗೆ ಪೊಲೀಸರನ್ನೇ ಗಾಳವಾಗಿ ಬಳಸಿಕೊಂಡಿದ್ದನಂತೆ. ಹೀಗಾಗಿಯೇ ಅನುಮಾನ ಬಾರದಿರಲೆಂದೆ ಪೊಲೀಸ್ ಇನ್ಫಾರ್ಮರ್ ಆಗಿ ಕೆಲಸ ಮಾಡಿದ್ದಾನೆ.

ರತನ್ ಆಂಧ್ರಪ್ರದೇಶದ ನಕ್ಸಲರಿಂದ ಗಾಂಜಾ ತರಿಸುತ್ತಿದ್ದ ಎನ್ನಲಾಗಿದೆ. ಇನ್ನು ನಾನ್ ಸಿಂಥೆಟಿಕ್ ಡ್ರಗ್ಸ್ ಗಳನ್ನು ರಾಜಸ್ಥಾನದ ಪೆಡ್ಲರ್ ಗಳಿಂದ ತರಿಸುತ್ತಿದ್ದನಂತೆ. ಪ್ರತಿಷ್ಟಿತ ಉದ್ಯಮಿಗಳಿಗೆ ಡ್ರಗ್ಸ್ ಅನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದನಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!