Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ರಾಯನ್ ರಾಜ್ ಸರ್ಜಾ ಹುಟ್ಟುಹಬ್ಬ : ಹೇಗಿರಲಿದೆ ಹಬ್ಬದ ತಯಾರಿ..?

Facebook
Twitter
Telegram
WhatsApp

ಬೆಂಗಳೂರು: ದಿವಂಗತ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ದಂಪತಿ ಪುತ್ರ ರಾಯನ್ ರಾಜ್ ಸರ್ಜಾಗೆ ವರ್ಷದ ಸಂಭ್ರಮ. ನಾಳೆ ಒಂದು ವರ್ಷ ತುಂಬಲಿದ್ದು, ಬರ್ತ್ ಡೇ ಸೆಲೆಬ್ರೇಷನ್ ಗೆ ಅದ್ಧೂರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ ನಟಿ ಮೇಘನಾ.

ಅಷ್ಟೇ ಅಲ್ಲ ರಾಯನ್ ರಾಜ್ ಸರ್ಜಾ ಕ್ಲೋಸ್ ಗೆಳೆಯ ವೇದ್ ಭರಣ್ ಕೂಡ ಬರ್ತ್ ಡೇಗೆ ಕೇಕ್ ಮಾಡುತ್ತಿದ್ದಾನೆ. ಪನ್ನಾಗಭರಣ ಹಾಗೂ ಚಿರು ಎಷ್ಟು ಆತ್ಮೀಯ ಗೆಳೆಯರಾಗಿದ್ರೋ ಈಗ ರಾಯನ್ ಹಾಗೂ ವೇದ್ ಅಷ್ಟೇ ಆತ್ಮೀಯರಾಗುತ್ತಿದ್ದಾರೆ. ಹೀಗಾಗಿ ನಾಳೆ ಗೆಳೆಯನಿಗಾಗಿ ವೇದ್ ಕೇಕ್ ತಯಾರಿ ಮಾಡುತ್ತಿದ್ದು, ಆ ವಿಡಿಯೋವನ್ನ ಮೇಘನಾ ರಾಜ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಮೇಘನಾ ಕೂಡ ಪಾರ್ಟಿ ಸಾಂಗ್ ವೊಂದನ್ನ ಹಾಕಿ, ರಾಯನ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ನಾಳೆ ಅದ್ದೂರಿ ಬರ್ತ್ ಡೇ ಇರುತ್ತೆ ಅನ್ನೋದನ್ನ ಮೇಘನಾ ಈ ಮೂಲಕ ಹೇಳಿದ್ದಾರೆ.

ಚಿರು ನಿಧನರಾದ ಬಳಿಕ ಮೇಘನಾ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಚಿರು ಹುಟ್ಟುಹಬ್ಬದ ದಿನದಂದೇ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಅದಕ್ಕೆ ಚಿರು ಆಪ್ತ ಸ್ನೇಹಿತ ಪನ್ನಾಗಭರಣ ನಿರ್ಮಾಣ ಮಾಡ್ತಾ ಇರೋದು ವಿಶೇಷವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!