ಮೈಸೂರು: ನಾಡಹಬ್ಬ ದಸರಾಗೆ ಈಗಾಗಲೇ ಸಿದ್ಧತೆಗಳು ನಡೆದಿವೆ. ಇಂದಿನಿಂದ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಈ ವೇಳೆ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ.
ಪ್ರಧಾನ ಅರ್ಚಕರು, ಗುರುಗಳ ಮಾರ್ಗದರ್ಶನದಲ್ಲಿ ಪೂಜಾ ಕೈಂಕರ್ಯ ನಡೆಯುತ್ತದೆ. ಖಾಸಗಿ ದರ್ಬಾರ್ ನಲ್ಲಿ ಮಹಾರಾಜರು, ಮಹಾರಾಣಿಯರು ಬಳಸುತ್ತಿದ್ದಂತ ಆಭರಣಗಳನ್ನು ಸಹ ಹೊರಗೆ ತೆಗೆಯಲಾಗುತ್ತದೆ.

ಚಿನ್ನ, ಮುತ್ತು, ವಜ್ರ ಸೇರಿದಂತೆ ಮಹಾರಾಜರು ಬಳಸುತ್ತಿದ್ದ ಆಭರಣಗಳನ್ನು ಜೋಡಣೆ ಮಾಡಲಾಗುತ್ತದೆ. ಪಚ್ಚೆ ಸೇರಿದಂತೆ ಅಮೂಲ್ಯ ಆಭರಣಗಳು ಅರಮನೆಯ ಹಾಲ್ ಗೆ ಶಿಫ್ಟ್ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳ ಮುಂದೆ ಖಾಸಗಿ ದರ್ಬಾರ್ ನಡೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










