Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ನಗರಸಭೆ ಮಹಾನಗರ ಪಾಲಿಕೆಯನ್ನಾಗಿಸಲು ಸಿದ್ದತೆ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ನಗರದಲ್ಲಿ ಈಗಾಗಲೇ ಮೊದಲ ಹಂತದಲ್ಲಿ  ಡಿವೈಡರ್ ತೆರವು ಕಾರ್ಯ ನಡೆದಿದ್ದು, ಎರಡು ಮತ್ತು ಮೂರನೇ ಹಂತದ ಡಿವೈಡರ್ ತೆರವು ಕಾರ್ಯ ಶೀಘ್ರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಭಾಗವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರಸ್ತೆ ಅಗಲೀಕರಣ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಅಗಲೀಕರಣ ಕಾರ್ಯ ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...