Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 04 ರಂದು ಪ್ರೊ.ಹೆಚ್.ಶ್ರೀಶೈಲ ಆರಾಧ್ಯ ಅವರ ಕೃತಿಗಳ ಬಿಡುಗಡೆ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.28): ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲಭವನದ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಸಂಸ್ಕಾರ ಭಾರತೀ, ರಂಗಸೌರಭ ಕಲಾ ಸಂಘ ಸಂಯುಕ್ತ ಆಶ್ರಯದಲ್ಲಿ ಇತಿಹಾಸ ಸಂಶೋಧಕ ಹಾಗೂ ಹಿರಿಯ ಸಾಹಿತಿ ಪ್ರೊ.ಹೆಚ್.ಶ್ರೀಶೈಲ ಆರಾಧ್ಯ ರಚಿಸಿರುವ ಪನ್ನೀರುಗಿಂಡಿ ಮತ್ತು ಚಿತ್ರದುರ್ಗ ಜಿಲ್ಲೆಯ ಮೂವರು ಅವಧೂತರು ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಶುಕ್ರವಾರ ಸಂಜೆ ಆರು ಗಂಟೆಗೆ ಏರ್ಪಡಿಸಲಾಗಿದೆ.

ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ಕಾರ್ಯಕ್ರಮದ ಉದ್ಘಾಟನೆ ಹಾಗೂ ಕೃತಿ ಬಿಡುಗಡೆಗೊಳಿಸುವರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಮ್.ಶಿವಸ್ವಾಮಿ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಡಾ.ಲೋಕೇಶ ಅಗಸನಕಟ್ಟೆ ಹಾಗೂ ಕನ್ನಡ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಕೃತಿಗಳ ಕುರಿತು ಮಾತನಾಡುವರು. ಗೀತಾಂಜಲಿ ಪುಸ್ತಕ ಪ್ರಕಾಶನದ ಜಿ.ಬಿ.ಟಿ ಮೋಹನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕಸಾಪ ಜಿಲ್ಲಾ ಕಾರ್ಯದರ್ಶಿ ಕೆಪಿಎಂ.ಗಣೇಶಯ್ಯ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!