Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಫೆಬ್ರವರಿ 27 ಹಾಗೂ 28 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ | ಎಲ್ಲೆಲ್ಲಿ ? ಎಂದು ಮತ್ತು ಯಾವ ಕಾರಣಕ್ಕಾಗಿ ದೂರು ಸಲ್ಲಿಸಬಹುದು ?

---Advertisement---

ಚಿತ್ರದುರ್ಗ.ಫೆ.23:   ಫೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಮೊಳಕಾಲ್ಮೂರು, ಹೊಸದುರ್ಗ ಹಾಗೂ ಹಿರಿಯೂರು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿ,

ಫೆಬ್ರವರಿ 28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಚಳ್ಳಕೆರೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರಿ ಯೋಜನೆಗಳನ್ನು ತಲುಪಿಸಲು ಅನಾವಶ್ಯಕ ವಿಳಂಬ, ಕರ್ತವ್ಯ ನಿರ್ಲಕ್ಷತನ, ತಾರತಮ್ಯ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇದ್ದಲ್ಲಿ ನಿಗಧಿತ ನಮೂನೆಯಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...