ಬೆಂಗಳೂರಿನಲ್ಲಿ ಸೈಂಟಿಸ್ಟ್ ಹುದ್ದೆಗಳು ಖಾಲಿ.. ಆಸಕ್ತರಿಗೆ ಇಲ್ಲಿದೆ ಮಾಹಿತಿ

ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ 66 ಸೈಂಟಿಸ್ಟ್ ಬಿ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಮಾಸಿಕ ವೇತನ 56,100-1,77,500 ಇರಲಿದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೈನ್ಸ್/ಅಗ್ರಿಕಲ್ಚರ್ ಸೈನ್ಸ್ನಲ್ಲಿ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 17, 2022ಕ್ಕೆ 35 ವರ್ಷ ಮೀರಿರಬಾರದು.

ಎಸ್ಸಿ/ಎಸ್ಟಿ/PWD & ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. UR/EWS/OBCಗೆ 1000 ರೂಪಾಯಿ ಶುಲ್ಕವಿದು, ಆನ್ಲೈನ್ ಮೂಲಕ ಶುಲ್ಕ ಪಾವತಿ ಮಾಡಬೇಕಾಗಿದೆ. ಇನ್ನು ಎನ್ಟಿಎ ಐಸಿಎಆರ್(ಪಿಎಚ್ಡಿ) ಜೆಆರ್ಎಫ್/ಎಸ್ಆರ್ಎಫ್-2022 ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago