Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲಿಬಾಲ್ ಸ್ಪರ್ಧೆಯಲ್ಲಿ ರಿಜಿನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ರಿಜಿನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಡಿಸ್ಕ್ ಥ್ರೋ (ಚಕ್ರ ಎಸೆತ) ಸ್ಪರ್ಧೆ ಯಲ್ಲಿ 8 ನೇ ತರಗತಿಯ ವಿದ್ಯಾರ್ಥಿ ಸೈಯದ್ ಗೌಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಕಾರ್ಯದರ್ಶಿಗಳು ಮತ್ತು ಅಧ್ಯಕ್ಷರು ಶಾಲಾ ಸಿಬ್ಬಂದಿ ವರ್ಗದವರು ಮತ್ತು ದೈಹಿಕ ಶಿಕ್ಷಕರಾದ ಶಿವಾನಂದಪ್ಪ ಎಂ ಕೆ ಇವರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಶಾಲೆಯ ದೈಹಿಕ ಶಿಕ್ಷಣ ವಿಭಾಗದ ಪ್ರಯತ್ನಕ್ಕೂ ಮೆಚ್ಚುಗೆ ವ್ಯಕ್ತವಾಗಿದೆ ಈ ಸಾಧನೆಯು ಇತರೆ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now