Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ.16ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

---Advertisement---

ಜ.16ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

ಚಿತ್ರದುರ್ಗ. ಡಿ.23: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2026ರ ಜನವರಿ 16ರಂದು ಬೆಳಿಗ್ಗೆ 11ಕ್ಕೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ.

ಖಾಸಗಿ ಪ್ರವರ್ತಕರು ಸಲ್ಲಿಸಿರುವ ರಹದಾರಿ ವರ್ಗಾವಣೆ, ರಹದಾರಿ ವೆತ್ಯೇಯ ಹಾಗೂ ಇನ್ನೀತರ ವಿಷಯಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಪ್ರಯುಕ್ತ ಸಂಬಂಧಪಟ್ಟ ಅರ್ಜಿದಾರರಾಗಲಿ ಅಥವಾ ತಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕವಾಗಲಿ ಸಭೆಗೆ ಹಾಜರಾಗಬೇಕು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಭರತ್ ಎಂ.ಕಾಳೇಸಿಂಘೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now