Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖ್ಯಾತ ವಕೀಲರಾದ ಎಸ್. ಟಿ. ಚಿದಾನಂದಪ್ಪ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಹಿರಿಯೂರಿನ ಖ್ಯಾತ ವಕೀಲರಾದ ಎಸ್. ಟಿ. ಚಿದಾನಂದಪ್ಪನವರು (74 ವರ್ಷ) ಇಂದು ಬೆಳಿಗ್ಗೆ 8:30 ಕ್ಕೆ ನಿಧನರಾದರು

ಇವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಗಂಡು ಮಗ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (27/09/2023) ಬೆಳಗ್ಗೆ ಹಿರಿಯೂರು ತಾಲೂಕು ಸೂರಗೊಂಡನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment