Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಗೆ ದರ್ಶನ್‌ ನಿಂದ ಮತ್ತೊಂದು ಬೇಡಿಕೆ

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ ವಿಚಾರಣೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದಾರೆ‌.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಸಾಕ್ಷ್ಯಗಳ ಪರಿಶೀಲನೆ ಹಾಗೂ ವಿಚಾರಣೆ ಹಿನ್ನೆಲೆ ಇಂದು ಟ್ರಯಲ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ನಡೆದುದ್ದು, ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಇಂದು ವಿಡಿಯೋ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ (ಪ್ರತಿದಿನ) ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...