ಚಿತ್ರದುರ್ಗ. ಜ. 26 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 75 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಎಸ್. ಚಂದ್ರಶೇಖರ್, ಎಂ.ಜೆ.ಬೋರೇಶ, ಅಂಜಿನ ಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಕಾಟೇಶ್ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











