Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜೋಗಿಮಟ್ಟಿ ಅಭಯಾರಣ್ಯದಲ್ಲಿ ಅತ್ಯಾಧುನಿಕ ವಾಚ್ ಟವರ್ ನಿರ್ಮಾಣ ಮಾಡುವಂತೆ ಮನವಿ

---Advertisement---
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01 : ಜೋಗಿ ಮಟ್ಟಿ ವನ್ಯಧಾಮದಲ್ಲಿ ಅತ್ಯಾಧುನಿಕ ವಾಚ್ ಟವರ್ ನಿರ್ಮಾಣ ಮಾಡಬೇಕೆಂದು ಪಪ್ಪಿ ಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರು ಬುಧವಾರ  ಜೋಗಿಮಟ್ಟಿ ವಲಯ ಅರಣ್ಯ ಅಧಿಕಾರಿ ವಸಂತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಜೋಗಿಮಟ್ಟಿ ವನ್ಯಜೀವಿ ಅಭಯಾರಣ್ಯವಾಗಿದ್ದು ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿ ಸಂಪತ್ತಿನ ತಾಣವಾಗಿದೆ. ಇಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಪ್ರವಾಸಿಗರಿಗೆ ಸುರಕ್ಷಿತವಾಗಿ ಹಾಗೂ ಸಮಗ್ರವಾಗಿ ವನ್ಯಜೀವಿ ವೀಕ್ಷಣೆ ಮಾಡಲು ಸೂಕ್ತ ಸೌಲಭ್ಯಗಳ ಕೊರತೆ ಇದೆ ಆದ್ದರಿಂದ, ಜೋಗಿ ಮಟ್ಟಿ ವನ್ಯಧಾಮದಲ್ಲಿ ಅತ್ಯಾಧುನಿಕ ವಾಚ್ ಟವರ್ ಅಗತ್ಯವಾಗಿ ನಿರ್ಮಾಣ ಮಾಡಬೇಕಿದೆ, ವಾಚ್ ಟವರ್ ನಿರ್ಮಾಣ ಮಾಡುವುದರಿಂದ ಪ್ರವಾಸಿಗರಿಗೆ ಸುಲಭ ಹಾಗೂ ಸುರಕ್ಷಿತ ವನ್ಯಜೀವಿ ವೀಕ್ಷಣೆ ಅನುಕೂಲವಾಗುತ್ತದೆ ಹಾಗೂ ಪ್ರಕೃತಿ ಸೌಂದರ್ಯವನ್ನು ಎತ್ತರದಿಂದ ಆನಂದಿಸುವ ಅವಕಾಶ ಕೊಟ್ಟಂತಾಗುತ್ತದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಿದಂತಾಗುತ್ತದೆ ಇದರಿಂದಾಗಿ ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರು ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪಪ್ಪಿ ಸ್ ಪಪ್ಪಿ’ಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ, ಉಪಾಧ್ಯಕ್ಷ ಸಂದೀಪ್ ,ಕಾರ್ಯದರ್ಶಿ ಸಲೀಂ ಹಾಗೂ ಸದಸ್ಯರಾದ ದರ್ಶನ್ ಮತ್ತು ನಿಜಾಂ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...