Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಿವಮೊಗ್ಗದಲ್ಲಿ ಮೀಸಲಾತಿ ಗಲಾಟೆ : ಬಿಎಸ್ವೈ ಅವರ ‘ಮೈತ್ರಿ’ ನಿವಾಸದ ಮೇಲೆ ಕಲ್ಲು ತೂರಾಟ..!

---Advertisement---

 

ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಬಂಜಾರ ಸಮುದಾಯದವರು ಇಂದು ಪ್ರತಿಭಟನೆ ನಡೆಸಿದ್ದಾರೆ. ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಪ್ರತಿಭಟನಾಕಾರರ ಕೋಪ ಹೆಚ್ಚಾಗುತ್ತಿದ್ದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಶಿಕಾರಿಪುರದಲ್ಲಿರುವ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಮನೆಯ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿದೆ. ಅಷ್ಟೇ ಅಲ್ಲ ಯಡಿಯೂರಪ್ಪ ಅವರ ಮನೆಯ ಮೇಲಿದ್ದ ಬಿಜೆಪಿ ಬಾವುಟವನ್ನು ಕಿತ್ತು ಬಿಸಾಕಿದ್ದಾರೆ. ಜೊತೆಗೆ ತಮ್ಮ ಸಮುದಾಯದ ಬಾವುಟವನ್ನು ಹಾರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದವರು ಏಕಾಏಕಿ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದಾಗಿ ಅಲ್ಲಿಯೇ ಇದ್ದ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಬ್ಯಾರಿಕೇಡ್ ತಳ್ಳಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇನ್ನು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...