ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮೊದಲನೆ ಸುತ್ತು
ಹೊಳಲ್ಕೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಆಂಜನೇಯ ಅವರಿಗಿಂತ 264 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಹೆಚ್.ಆಂಜನೇಯ 3789
ಜಾತ್ಯಾತೀತ ಜನತಾ ದಳದ ಎಸ್.ಆರ್.ಇಂದ್ರಜೀತ್ ನಾಯ್ಕ್ 69
ಭಾರತೀಯ ಜನತಾ ಪಕ್ಷದ ಎಂ.ಚಂದ್ರಪ್ಪ 4053
ಬಹುಜನ ಸಮಾಜ ಪಕ್ಷದ ಕೆ.ಎನ್.ದೊಡ್ಡಟ್ಟೆಪ್ಪ 17
ಆಮ್ ಆದ್ಮಿ ಪಕ್ಷದ ಮಾಹಂತೇಶ್.ಸಿ.ಯು 7
ಸಮಾಜವಾದಿ ಪಕ್ಷದ ಪಿ.ಎಸ್.ಜಯಪ್ಪ 6
ಜೈ ಮಹಾಭಾರತ್ ಪಕ್ಷದ ಪ್ರಕಾಶ್.ಹೆಚ್ 6
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಎಸ್.ರಘುವೀರ ವರ್ಮಾ 3
ಉತ್ತಮ ಪ್ರಜಾಕೀಯ ಪಕ್ಷದ ರಾಜು 17
*ಪಕ್ಷೇತರರು*
ಡಾ.ಎಲ್.ಜಯಸಿಂಹ, 368
ಮಹೇಶ್ ಕುಮಾರ್.ಎಂ.ಪಿ 13
ಮಂಜುನಾಥ.ಟಿ 43
ಹನುಮತಪ್ಪ.ಡಿ 9
ನೋಟಾ 49