ಚಿತ್ರದುರ್ಗ,(ಮಾ.06) : ನಗರದ ಕೆ ಎಸ್ ಆರ್ ಟಿ ಸಿ ಡಿಪೋ ರಸ್ತೆಯ ನಿವಾಸಿ ನಿವೃತ್ತ ಶಿಕ್ಷಣಾಧಿಕಾರಿ ಆರ್. ರುದ್ರಯ್ಯ (97) ವಯೋಸಹಜ ಕಾಯಿಲೆಯಿಂದ ಭಾನುವಾರ ಬೆಳಿಗ್ಗೆ 8:30 ಕ್ಕೆ ನಿಧನರಾದರು.
ಕಸಾಪ ನಿಕಟಪೂರ್ವ ಅಧ್ಯಕ್ಷ ಆರ್. ಮಲ್ಲಿಕಾರ್ಜುನಯ್ಯ ಸೇರಿದಂತೆ ಮೂರು ಗಂಡು, ಮೂವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಕುಟುಂಬದವರ ಸಮ್ಮತಿಯ ಮೇರೆಗೆ ದೇಹವನ್ನು ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದೇಹದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರು ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ, ನಂತರ ಬೃಹನ್ಮಠದ ಎಸ್.ಜೆ.ಎಂ ವಿದ್ಯಾಪೀಠದಲ್ಲಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…