in ,

ನಿವೃತ್ತ ಮುಖ್ಯೋಪಾಧ್ಯಾಯ ಎನ್.ಆರ್‌.ಅನಂತರೆನಡ್ಡಿ ನಿಧನ

suddione whatsapp group join

ಸುದ್ದಿಒನ್, ಚಿತ್ರದುರ್ಗ, (ಸೆ.06) : ನಗರದ ವೇಮನ ನಗರ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯ ಎನ್.ಆರ್‌.ಅನಂತರೆಡ್ಡಿ(81) ಸೋಮವಾರ ಬೆಳಿಗ್ಗೆ ನಿಧನರಾದರು.

ಪತ್ನಿ, ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಸೋಮವಾರ ಮಧ್ಯಾನ್ಹ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕುಟುಂಬ ಸದಸ್ಯರ ಮೊಬೈಲ್ ಸಂಖ್ಯೆ :
9448154980

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಗೆ ವಿಜಯ್ ಸೇತುಪತಿ ನೋ ಎಂದಿದ್ಯಾಕೆ ಗೊತ್ತಾ..?

ಯಡಿಯೂರಪ್ಪ ಸರ್ಕಾರ ಕನೆಕ್ಟಿಂಗ್ ಫ್ಯಾಮಿಲಿ.. ಬೊಮ್ಮಾಯಿ ಸರ್ಕಾರ ಕನೆಕ್ಟಿಂಗ್ ಪೀಪಲ್ : ಹೆಚ್ ವಿಶ್ವನಾಥ್