ಸುದ್ದಿಒನ್, ಚಿತ್ರದುರ್ಗ ಜ. 23 : ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ರೇವಣಸಿದ್ಧಪ್ಪ (42) ಇವರು ಅನಾರೋಗ್ಯದಿಂದ ಸೋಮವಾರ ನಿಧನರಾದರು.
ಮೃತರು ಪತ್ನಿ ಮತ್ತು ಪುತ್ರಿಯನ್ನು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಗೂನೂರು ಸಮೀಪದ ಹೊ.ಚಿ.ಬೊರಯ್ಯ ಕಾಲೋನಿಯಲ್ಲಿ ಮಂಗಳವಾರ ನೇರವೇರಿತು.
ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸಿದ್ದು ಇವರ ಕೆಲಸ ಖಾಯಂ ಆಗಿರುವುದಿಲ್ಲ, ಇವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಇವರ ಮನೆಯವರಿಗೆ ದಿನಗೂಲಿ ಮೇಲೆ ಕೆಲಸ ನೀಡುವಂತೆ ಅರಣ್ಯ ಅಧಿಕಾರಿಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ್ ಸಂಗಮ ಒತ್ತಾಯಿಸಿದ್ದಾರೆ, ಇವರ ವೇತನ ಬಾಕಿ ಇದ್ದಲ್ಲಿ ತಕ್ಷಣ ಪಾವತಿಯನ್ನು ಅವರ ಕುಂಟುಂಬಕ್ಕೆ ನೀಡುವಂತೆ ಅಗ್ರಹಿಸಿದ್ದಾರೆ ಈ ಸಂದರ್ಭದಲ್ಲಿ ಡೆಪ್ಯುಟಿ ಫಾರೆಸ್ಟ್ ವಿರೇಶ್ ಭಾಗವಹಿಸಿದ್ದರು.
ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…