Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಕಂದಾಯ ಸಚಿವರ ಜಿಲ್ಲಾ ಪ್ರವಾಸ

---Advertisement---

ಚಿತ್ರದುರ್ಗ. ಫೆ.05: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇದೇ ಫೆ.06ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು, 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now