Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಡಿತರ ಅಕ್ಕಿ ಜಪ್ತಿ : ಮೇ.19 ರಂದು ಬಹಿರಂಗ ಹರಾಜು

Facebook
Twitter
Telegram
WhatsApp

ದಾವಣಗೆರೆ (ಮೇ.11) :  ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಚಿತ್ರದುರ್ಗದ ಕಡೆಗೆ ಎನ್.ಹೆಚ್-4 ರಸ್ತೆಯ ಮೂಲಕ ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 150.05 ಕ್ವಿಂ ಅಕ್ಕಿಯನ್ನು  ಜಪ್ತಿ ಮಾಡಿಕೊಳ್ಳಲಾಗಿದ್ದು, ಧಾನ್ಯವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಮೇ.19 ರಂದು ಬೆಳಿಗ್ಗೆ 10  ಗಂಟೆಗೆ ದಾವಣಗೆರೆಯ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ-2 ಎ.ಪಿ.ಎಂ.ಸಿ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಹರಾಜಿನಲ್ಲಿ ಭಾಗವಹಿಸುವ ಬಿಡ್‍ದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು.   ಹರಾಜು ದಿನ ಒಂದು ಗಂಟೆ ಮುಂಚೆ ಶೇ.10ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು.  ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ.  ಎಂದು ಆಹಾರ, ನಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!