ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಚಿನ್ನ ಬೆಳ್ಳಿ ಎರಡರಲ್ಲೂ ಇಂದು ಏರಿಕೆಯಾಗಿದೆ. ಒಂದು ಗ್ರಾಂ ಚಿನ್ನದ ಬೆಲೆ ಸುಮಾರು 20-25 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,286 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 7,948 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 72,610 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 79,210 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು, 100 ಗ್ರಾಂಗೆ 9,240 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 72,860 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 73,010 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 70,540 ರೂಪಾಯಿ ಇದೆ. ಅಮೆರಿಕಾದಲ್ಲಿ 67,190 ಇದೆ. ಸೌದಿಯಲ್ಲಿ 70,680 ಇದೆ.
ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 93.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,360 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆಯಲ್ಲಿ ಏರಿಳಿತ ಕಾಣಿಸುತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್