Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದೊಡ್ಡ ಸಿದ್ದವ್ವನಹಳ್ಳಿ‌ ಬಳಿ ರಸ್ತೆ ಅಪಘಾತ : ಗಾಯಾಳುಗಳು ಆಸ್ಪತ್ರೆಗೆ ದಾಖಲು

---Advertisement---

ಚಿತ್ರದುರ್ಗ, (ಮೇ.25) : ರಾಷ್ಟ್ರೀಯ ಹೆದ್ದಾರಿ 50 (4 ) ರ ದೊಡ್ಡ ಸಿದ್ದವ್ವನಹಳ್ಳಿ ಬಳಿ ಲಾರಿ ಮತ್ತು ಬಸ್ ಡಿಕ್ಕಿಯಾಗಿ ರಸ್ತೆ ಅಪಘಾತ ಸಂಭವಿಸಿದೆ.

ಸಂಜೆ 7 ಗಂಟೆ ಸುಮಾರಿಗೆ ಅಂಡರ್ ಪಾಸ್ ಮೂಲಕ ದೊಡ್ಡಸಿದ್ದವ್ವನಹಳ್ಳಿಗೆ ತೆರಳುತ್ತಿದ್ದ ಬಸ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ.ಬಸ್ ನಲ್ಲಿದ್ದ ಸುಮಾರು 20-25 ಪ್ರಯಾಣಿಕರಿಗೆ ಗಾಯಗಳಾಗಿದ್ದು ಬಸ್ ಡ್ರೈವರ್ ಗೆ ತೀವ್ರ ಪೆಟ್ಟಾಗಿದ್ದು, ಎಲ್ಲರನ್ನೂ ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಅಗತ್ಯ ಕಾರ್ಯಾಚರಣೆ ನಡೆಸಿದ್ದಾರೆ.  ಅಪಘಾತದಲ್ಲಿ ಈವರೆಗೂ ಪ್ರಾಣ ಹಾನಿ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...