Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿ ಸಾವು

Facebook
Twitter
Telegram
WhatsApp

 

ಚಿತ್ರದುರ್ಗ, (ಅ.27) : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ – ಕಪಿಲೆಹಟ್ಟಿ ಬಳಿ ಬುಧವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ.

ಹೊಸದುರ್ಗ ತಾಲ್ಲೂಕಿನ ತೋಣಚನಹಳ್ಳಿಯ ಮೋಹನ್ (22) ವರ್ಷ ಬಳ್ಳಾರಿಯ ವಿಮ್ಸ್ ಡೆಂಟಲ್ ಕಾಲೇಜಿನಲ್ಲಿ ಓದುತ್ತಿದ್ದ. ಹೊಸದುರ್ಗದಿಂದ ಹಿರಿಯೂರು ಮಾರ್ಗವಾಗಿ ಬಳ್ಳಾರಿಯ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಲಾರಿಯ ಎರಡು ಟಯರ್ ಮಧ್ಯೆ ಇದ್ದ ಮೃತ ದೇಹವನ್ನು ಹೊರ ತೆಗೆಯಲು ಪೋಲಿಸರು ಹರಸಾಹಸ ಪಟ್ಟಿದ್ದಾರೆ.

ಐಮಂಗಲ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!