Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಬರ್ಟ್ ವಾದ್ರಾ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ..?

Facebook
Twitter
Telegram
WhatsApp

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ಪಕ್ಷ ಸಂಘಟನೆ ಬಗ್ಗೆ ಮತ್ತಷ್ಟು ಎಚ್ಚರಿಕೆವಹಿಸಿದ್ದಾರೆ. ಇದೀಗ ಮತ್ತೊಂದು ಹೊಸ ವಿಚಾರ ಹೊರಗೆ ಬಂದಿದ್ದು, ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ಚುನಾವಣಾ ಅಖಾಡಕ್ಕೆ ಇಳಿಯುತ್ತಾರೆ ಎಂಬ ವಿಚಾರ ಹೊರಬಿದ್ದಿದೆ. ಇದರಿಂದ ಗಾಂಧಿ ಕುಟುಂಬಕ್ಕೆ ಮತ್ತಷ್ಟು ರಾಜಕೀಯ ಬಲ ಸಿಕ್ಕಂತಾಗುತ್ತದೆ.

ಈ ಬಗ್ಗೆ ಸ್ವತಃ ರಾಬರ್ಟ್ ವಾದ್ರಾ ಅವರೇ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಜನರು ಬಯಸಿದರೆ ಖಂಡಿತಾ ರಾಜಕೀಯಕ್ಕೆ ಬರುತ್ತೇ‌ನೆ‌. ನನ್ನ ಸೇವೆಯ ಅಗತ್ಯವನ್ನು ಜನ ಅಪೇಕ್ಷಿಸಿದರೆ ನಾನು ರಾಜಕೀಯಕ್ಕೆ ಬರುತ್ತೇನೆ. ನನ್ನಿಂದ ಸ್ವಲ್ಪ ಆದರೂ ಬದಲಾವಣೆ ತರಲು ಸಾಧ್ಯ ಎಂಬುದನ್ನು ಜನ ಬಯಸಬೇಕು ಎಂದಿದ್ದಾರೆ.

ಕಳೆದ ಹತ್ತು ವರ್ಷದಿಂದ ಜನರ ಸೇವೆಯನ್ನು ನಾಡುತ್ತಾ ಬಂದಿದ್ದೇನೆ. ನನ್ನ ಚಾರಿಟಬಲ್ ಟ್ರಸ್ಟ್ ವತಿಯಿಂದ ಸೇವೆ ಮಾಡುತ್ತಿದ್ದೇನೆ‌. ಆದರೆ ಜನ ನನ್ನನ್ನು ಒತ್ತಾಯಿಸಿದರೆ ರಾಜಕೀಯಕ್ಕೆ ಬರುತ್ತೇನೆ. ಜನರ ಸೇವೆ ಮಾಡಲು ಇನ್ನಷ್ಟು ಅವಕಾಶ ಸಿಕ್ಕಂತಾಗುತ್ತದೆ. ನಾನು ರಾಜಕೀಯಕ್ಕೆ ಬರುತ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ಜನರ ಸೇವೆ ಮಾಡುವುದನ್ನು ಮಾತ್ರ ನಿಲ್ಲಿಸಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!