ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ಪಕ್ಷ ಸಂಘಟನೆ ಬಗ್ಗೆ ಮತ್ತಷ್ಟು ಎಚ್ಚರಿಕೆವಹಿಸಿದ್ದಾರೆ. ಇದೀಗ ಮತ್ತೊಂದು ಹೊಸ ವಿಚಾರ ಹೊರಗೆ ಬಂದಿದ್ದು, ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ಚುನಾವಣಾ ಅಖಾಡಕ್ಕೆ ಇಳಿಯುತ್ತಾರೆ ಎಂಬ ವಿಚಾರ ಹೊರಬಿದ್ದಿದೆ. ಇದರಿಂದ ಗಾಂಧಿ ಕುಟುಂಬಕ್ಕೆ ಮತ್ತಷ್ಟು ರಾಜಕೀಯ ಬಲ ಸಿಕ್ಕಂತಾಗುತ್ತದೆ.
ಈ ಬಗ್ಗೆ ಸ್ವತಃ ರಾಬರ್ಟ್ ವಾದ್ರಾ ಅವರೇ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಜನರು ಬಯಸಿದರೆ ಖಂಡಿತಾ ರಾಜಕೀಯಕ್ಕೆ ಬರುತ್ತೇನೆ. ನನ್ನ ಸೇವೆಯ ಅಗತ್ಯವನ್ನು ಜನ ಅಪೇಕ್ಷಿಸಿದರೆ ನಾನು ರಾಜಕೀಯಕ್ಕೆ ಬರುತ್ತೇನೆ. ನನ್ನಿಂದ ಸ್ವಲ್ಪ ಆದರೂ ಬದಲಾವಣೆ ತರಲು ಸಾಧ್ಯ ಎಂಬುದನ್ನು ಜನ ಬಯಸಬೇಕು ಎಂದಿದ್ದಾರೆ.
ಕಳೆದ ಹತ್ತು ವರ್ಷದಿಂದ ಜನರ ಸೇವೆಯನ್ನು ನಾಡುತ್ತಾ ಬಂದಿದ್ದೇನೆ. ನನ್ನ ಚಾರಿಟಬಲ್ ಟ್ರಸ್ಟ್ ವತಿಯಿಂದ ಸೇವೆ ಮಾಡುತ್ತಿದ್ದೇನೆ. ಆದರೆ ಜನ ನನ್ನನ್ನು ಒತ್ತಾಯಿಸಿದರೆ ರಾಜಕೀಯಕ್ಕೆ ಬರುತ್ತೇನೆ. ಜನರ ಸೇವೆ ಮಾಡಲು ಇನ್ನಷ್ಟು ಅವಕಾಶ ಸಿಕ್ಕಂತಾಗುತ್ತದೆ. ನಾನು ರಾಜಕೀಯಕ್ಕೆ ಬರುತ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ಜನರ ಸೇವೆ ಮಾಡುವುದನ್ನು ಮಾತ್ರ ನಿಲ್ಲಿಸಲ್ಲ ಎಂದಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…