in

ರೋಹಿಣಿ ಸಿಂಧೂರಿ ಫೋಟೋ ರಿಲೀಸ್ ಮಾಡಿದ ಡಿ ರೂಪಾ..!

suddione whatsapp group join

ಐಪಿಎಸ್ ಡಿ ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಾ ಇದೆ. ರೋಹಿಣಿ ಸಿಂಧೂರಿ ಬೆಳ್ಳಂಬೆಳಗ್ಗೆಯೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ದೂರುಗಳನ್ನು ಬರೆದು ಹಾಕಿದ್ದರು. ಐಎಎಸ್ ಅಧಿಕಾರಿಗಳಿಗೆ ಕಳುಹಿಸಿರುವ ಖಾಸಗಿ ಫೋಟೋ ರಿಲೀಸ್ ಮಾಡ್ತೀನಿ ಅಂತ ಕೂಡ ಹೇಳಿದ್ದರು. ಇದೀಗ ಆ ಖಾಸಗಿ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ.

“ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ ಒನ್ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಖಾಸಗಿ ವಿಷಯ ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್ ಕಟ್ ಚಿತ್ರ, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ಈ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫೋಟೋ ಯಾವ ಐಎಎಸ್ ಆಫೀಸರ್ ಗೆ ಕಳುಹಿಸಿದ್ದರು ಅವರ ಹೆಸರು, ಫೋಟೋಗಳನ್ನು ಇಲ್ಲಿಯೇ ಹಾಕಿ ಎಂದು ಕೇಳುತ್ತಿದ್ದಾರೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

396ನೇ ಶಿವಾಜಿ ಜಯಂತಿ : ಜನಪರ ಆಡಳಿತಗಾರ ಛತ್ರಪತಿ ಶಿವಾಜಿ : ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

ರೋಹಿಣಿ ಸಿಂಧೂರಿ ಫೋಟೋ ರಿಲೀಸ್ ಮಾಡಿದ ಡಿ ರೂಪಾ..!