Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಸ್ಥಾನಕ್ಕೆ ಮೂವರ ಹೆಸರು ಸೂಚನೆ.. ಯಾರ್ಯಾರು ಗೊತ್ತಾ..?

Facebook
Twitter
Telegram
WhatsApp

ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ಇದೀಗ ಆ ಸ್ಥಾನಕ್ಕೆ ಸಾಕಷ್ಟು ಜನರ ಹೆಸರು ಕೇಳಿ ಬರುತ್ತಿದೆ. ಇದೀಗ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಮೂವರ ಹೆಸರನ್ನ ಸೂಚಿಸಿದ್ದಾರೆ.

ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ರಿಷಬ್ ಪಂತ್ ಹೆಸರನ್ನ ಸೂಚಿಸಲಾಗಿದೆ. ಅದರಲ್ಲಿ ಮೊದಲಿಗೆ ರೋಹಿತ್ ಶರ್ಮಾ ಹೆಸರನ್ನ ಮೊದಲಿಗೆ ಪ್ರಾಶಸ್ತ್ಯ ನೀಡಲಾಗಿದೆ. ರೋಹಿತ್ ಶರ್ಮಾ ಯಾವುದೇ ಅನುಮಾನವಿಲ್ಲದೆ ಟೆಸ್ಟ್ ನಾಯಕತ್ವದ ರೇಸ್ ನಲ್ಲಿದ್ದಾರೆ ಎಂದಿದ್ದಾರೆ.

ಕಳೆದ ಒಂದು ವರ್ಷದಿಂದ ಕೆ ಎಲ್ ರಾಹುಲ್ ಪ್ರಬುದ್ಧವಾಗಿ ಆಟ ಆಡ್ತಿದ್ದಾರೆ. ಹೀಗಾಗಿ ಅವರು ಟೆಸ್ಟ್ ತಂಡದ ನಾಯಕತ್ವಕ್ಕೆ ಸೂಕ್ತ ಅಭ್ಯರ್ಥಿ. ಆರಂಭಿಕ ಆಟಗಾರನಾಗಿ ಬ್ಯಾಟ್ ಬೀಸಲು ಶುರು ಮಾಡಿದ್ರೆ ಯಾ ತ್ತು ಹಿಂತಿರುಗಿ ನೋಡಲೇ ಇಲ್ಲ ಎಂದಿದ್ದಾರೆ. ಒಟ್ಟಾರೆ ಕೊಹ್ಲಿ ಅವರ ನಾಯಕತ್ವದಿಂದ ಹೊರಗುಳಿದ ಬಳಿಕ ಆ ಸ್ಥಾನಕ್ಕೆ ಹೆಸರುಗಳು ಕೇಳಿ ಬರ್ತಿದ್ದು, ಯಾರ ಹೆಸರು ಫೈನಲ್ ಆಗುತ್ತೆ ಅನ್ನೋ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎನ್‌ಡಿಎ ಮೈತ್ರಿಕೂಟಕ್ಕೆ ಮತ ಹಾಕದಂತೆ ಮನೆಮನೆಗೆ ಕರಪತ್ರ ಹಂಚಿಕೆ : ವೀರಸಂಗಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕೃಷಿಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಪ್ರಧಾನಿ ನರೇಂದ್ರಮೋದಿ ಹಾಗೂ ಮಿತ್ರ ಪಕ್ಷಗಳಿಗೆ ಈ ಬಾರಿಯ

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

error: Content is protected !!