Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಯಲ್ ಎನ್‌ಫೀಲ್ಡ್ ಬೈಕ್ ದರ ಇಳಿಕೆ : ಇಲ್ಲಿದೆ ಗುಡ್ ನ್ಯೂಸ್

---Advertisement---

ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಎಲ್ಲಾ ವಯೋಮಾನದವರೂ ರಾಯಲ್ ಎನ್‌ಫೀಲ್ಡ್ ಬೈಕ್ ಇಷ್ಟಪಡುತ್ತಾರೆ. ರಾಯಲ್ ಗತ್ತು, ಅಷ್ಟೇ ಉತ್ತಮ ಪವರ್ ಸೇರಿದಂತೆ ಹಲವು ವಿಶೇಷತೆಗಳು ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿರುವ ರಾಯಲ್ ಎನ್‌ಫೀಲ್ಡ್‌ನ ಕೆಲವು ಮಾಡೆಲ್‌ಗಳ ಬೆಲೆಗಳು ಈಗ ಬದಲಾಗಿವೆ. ಹೊಸ ಜಿಎಸ್‌ಟಿ 2.0 ದಿಂದ ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಬೆಲೆಗಳು ಬದಲಾಗಿವೆ.

Hunter 350, Classic 350, Meteor 350, Bullet 350, Goan Classic 350 ನಂತಹ ಮಾಡೆಲ್‌ಗಳ ಮೇಲಿನ ಜಿಎಸ್‌ಟಿ ದರವನ್ನು 28% ರಿಂದ 18% ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ, ಈ ಬೈಕ್‌ಗಳ ಆರಂಭಿಕ ಬೆಲೆಯಲ್ಲಿ ಸುಮಾರು ₹15,000 ದಿಂದ ₹23,500 ವರೆಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಕಡಿಮೆ ಬಜೆಟ್‌ನಲ್ಲಿ ಬೈಕ್ ಖರೀದಿಸಲು ಬಯಸುವವರು 350cc ಮಾಡೆಲ್‌ಗಳನ್ನು ಆಯ್ಕೆ ಮಾಡಬಹುದು. ಲಾಂಗ್ ರೈಡ್ ಹಾಗೂ ಸಿಟಿ ರೈಡ್‌ಗೂ ಈ ಬೈಕ್ ಸೂಕ್ತವಾಗಿದೆ. ಬೈಕ್ ಬುಕ್ ಮಾಡುವ ಮೊದಲು ಹೊಸ ಬೆಲೆಗಳನ್ನು ಪರಿಶೀಲಿಸುವುದು ಸೂಕ್ತ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...