ಸುದ್ದಿಒನ್, ಚಿತ್ರದುರ್ಗ, (ಆ.07) : ನಗರದ ಚಿಕ್ಕಪೇಟೆಯ ಶ್ರೀ ಸಾಯಿ ಕೃಷ್ಣ ಜುವೆಲರ್ಸ್ ಮಾಲೀಕ ಹಾಗೂ ಅಖಿಲಭಾರತ ವಿಶ್ವಕರ್ಮ ಪರಿಷತ್ತಿನ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ
ಎಮ್. ಶಂಕರ್ ಮೂರ್ತಿ ಅವರ ತಾಯಿ ರುಕ್ಮಿಣಮ್ಮನವರು ಇಂದು(ಸೋಮವಾರ) ಬೆಳಿಗ್ಗೆ 6-45 ಕ್ಕೆ ನಿಧನರಾದರು.
ಮೃತರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ(ಮಂಗಳವಾರ) ಸಂಜೆ 6:00 ಗಂಟೆಗೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅಂತಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಮ್. ಶಂಕರ್ ಮೂರ್ತಿ
ಮೊ : 9880121005
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















