Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 22 ರಂದು ಹೊಸದುರ್ಗದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ: ಮಹಾಂತೇಶ್ ಮಾಹಿತಿ

---Advertisement---

ಹೊಸದುರ್ಗ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಹೊಸದುರ್ಗ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.

ಹೊಸದುರ್ಗ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಇದೇ ತಿಂಗಳ ಫೆಬ್ರವರಿ 22 ರ ಗುರುವಾರದಂದು ಕ್ರೀಡಾಕೂಟ ಆಯೋಜಿಸಲಾಗಿದ್ದು, ಯಾವುದೇ ವಯೋಮಿತಿ ಇರುವುದಿಲ್ಲ. ಬಾಲಕ ಬಾಲಕಿಯರಿಗೆ ಖೋ ಖೋ, ಕಬ್ಬಡಿ, ವಾಲಿಬಾಲ್ ಅಯೋಜೋಸಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವವರು ಅಂದು ಬೆಳಿಗ್ಗೆ 10,30 ರೊಳಗೆ ತಾಲೂಕು ಸಹಾಯಕ ಯುವಜನ ಮತ್ತು ಕ್ರೀಡಾಧಿಕಾರಿ ವಿ.ಮಹಾಂತೇಶ್ ಇವರನ್ನು ಭೇಟಿ ಮಾಡಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊ – 9901623062 ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...