Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ನಾದ್ಯಂತ ತಾತ್ಕಾಲಿಕ ಕದನ‌ ವಿರಾಮ ಘೋಷಿಸಿದ ರಷ್ಯಾ..!

Facebook
Twitter
Telegram
WhatsApp

ಕಳೆದ 10 ದಿನಗಳ ಯುದ್ಧ ಇಂದಿಗೆ ಅಂತ್ಯವಾಗುತ್ತಿದೆ. ಇದೀಗ ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ ಮಾಡಿದೆ. ಮಾನವೀಯ ದೃಷ್ಟಿಯಿಂದ ಕದನ ವಿರಾಮ ಘೋಷಣೆ ಎಂದು ಹೇಳಿದೆ. ಕಳೆದ 10 ದಿನಗಳಿಂದ ಸಾಕಷ್ಟು ಸಾವು ನೋವಿನಿಂದ ಉಕ್ರೇನ್ ನರಳಿದೆ. ಈಗ ಕದನ ವಿರಾಮ ಘೋಷಣೆ ಮಾಡಿದೆ.

ಕದನ ವಿರಾಮ ಘೋಷಣೆ ಮಾಡಿದ ಹಿನ್ನೆಲೆ ರಷ್ಯಾ ಸಂಪೂರ್ಣ ಹಿಡಿತ ಸಾಧಿಸಿತಾ ಎಂಬ ಪ್ರಶ್ನೆ ಕಾಡುತ್ತಿದೆ. ಮೊದಲಿಗೆ ಎರಡು ನಗರಗಳಲ್ಲಿ‌ ಮಾತ್ರ ಕದನ ವಿರಾಮ ಘೋಷಿಸಿತ್ತು, ಬೆಳಗ್ಗೆ 11.30 ರ ವೇಳೆಗೆ ಘೋಷಣೆ ಮಾಡಿದೆ. ಮರಿಯುಪೋಲ್ ಮತ್ತು ವೋಲ್ನೋವಾಕ್ ನಗರದಲ್ಲಿ ಕದನ ವಿರಾಮ ಘೋಷಣೆ ಮಾಡಿತ್ತು. ರಷ್ಯಾದ ವಿರುದ್ಧ ಜಾಗತಿಕ ಮಟ್ಟದಲ್ಲಿ ಈಗಾಗಲೇ ಆಕ್ರೋಶ ವ್ಯಕ್ತವಾಗಿದೆ. ಇದೀಗ ಉಕ್ರೇನ್ ನಾದ್ಯಂತ ಕದನ ವಿರಾಮ ಘೋಷಣೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!