Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ನಿಂದ ಭಾರತಕ್ಕೆ ಬಂದ ಏರ್ ಇಂಡಿಯಾ ವಿಮಾನ ; ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು…!

Facebook
Twitter
Telegram
WhatsApp

 

 

ಮುಂಬೈ:  ಉಕ್ರೇನ್‌ನಲ್ಲಿ ರಷ್ಯಾದ ಸೇನಾ ದಾಳಿ ಹಿನ್ನೆಲೆಯಲ್ಲಿ ರೊಮೇನಿಯಾದಿಂದ ಮುಂಬೈಗೆ ಮೊದಲ ಏರ್ ಇಂಡಿಯಾ ವಿಮಾನ ಆಗಮಿಸಿದೆ. ಈ ವಿಮಾನದಲ್ಲಿ 219 ಭಾರತೀಯರು ತವರಿಗೆ ಮರಳಿದ್ದಾರೆ.

 

ಶನಿವಾರ ಬುಚಾರೆಸ್ಟ್‌ನಿಂದ ಬಂದ ಮೊದಲ ಏರ್ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರಾದ ಎಸ್ ಜಯಶಂಕರ್ ಮತ್ತು ಪಿಯೂಷ್ ಗೋಯಲ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಧಿಕಾರಿಗಳು ಕಸರತ್ತು ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!