ಎಸ್.ಬಿ. ರೇವಣ್ಣ ನಿಧನ

0 Min Read

 

ಸುದ್ದಿಒನ್, ಜನವರಿ 16 :  ನಗರದ ಐಯುಡಿಪಿ ಲೇಔಟ್ ನಿವಾಸಿ ನ್ಯಾಯವಾದಿ ಎಸ್. ಬಿ. ರೇವಣ್ಣ (78 ವರ್ಷ) ಇಂದು (ಮಂಗಳವಾರ) ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರವಾದ ಬಂದು ವರ್ಗದವರನ್ನು ಅಗಲಿದ್ದಾರೆ.
ಚಿತ್ರದುರ್ಗ ತಾಲೂಕಿನ ಅವರ ಹುಟ್ಟೂರಾದ ಚಿಪ್ಪಿನಕೆರೆ ಗ್ರಾಮದಲ್ಲಿ ನಾಳೆ (ಬುಧವಾರ) 12 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರದುರ್ಗ ಜಿಲ್ಲೆಯ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ ಬಾಂಧವರು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks