Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 34ನೇ ಪದವಿ ಪ್ರದಾನ ಸಮಾರಂಭ

---Advertisement---

ಸುದ್ದಿಒನ್, ಚಿತ್ರದುರ್ಗ, ಅ. 02 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ದಿ.1-10-24ರಂದು ಮಂಗಳವಾರ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 34ನೇ ಪದವಿ ಪ್ರದಾನ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಬಿ.ಡಿ.ಎಸ್. ಪದವಿಯನ್ನು ಪೂರೈಸಿದ 55 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು.


ರಾಜೀವಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ಬೆಂಗಳೂರು ರಾಜರಾಜೇಶ್ವರಿ ದಂತ ಮಹಾವಿದ್ಯಲಯದ ಪ್ರಾಂಶುಪಾಲರಾದ ಡಾ. ಹೆಚ್.ಸಿ. ಗಿರೀಶ್, ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಎಂ.ಹೆಚ್. ರಘುನಾಥರೆಡ್ಡಿ, ಪ್ರಾಚಾರ್ಯರು, ಎಸ್‍ಜೆಎಂ ದಂತ ಮಹಾವಿದ್ಯಲಯ ಇವರುಗಳು ವೇದಿಕೆಯಲ್ಲಿದ್ದರು.
ಡಾ. ಕೋದಂಡರಾಮ, ಡಾ. ಹರಿಣಿ, ಡಾ. ದೀಪಾ, ಡಾ. ಕೇಶವರೆಡ್ಡಿ, ಡಾ. ಹರೀಶ, ಡಾ. ಅಬ್ದುಲ್ ಮುಜೀಬ್, ಡಾ. ಜಯಚಂದ್ರ, ಡಾ. ತನ್ವೀರ ಅಹಮದ್ ಮೊದಲಾದವರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...