Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಕುಮಾರಸ್ವಾಮಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.11 :  ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ
ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.

ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಬ್ರಹ್ಮಗಿರಿ ಪತ್ರಿಕೆಯ ಸಂಪಾದಕರಾದ ಎಸ್.ಶ್ರೀನಿವಾಸ ಇವರ ಸಹೋದರರು.ಇವರ ಅಂತ್ಯಕ್ರಿಯೆಯನ್ನು ನಾಳೆ (ಮಂಗಳವಾರದಂದು) ಬೆಳಿಗ್ಗೆ 11:30 ಚಿತಾಗರ ಸಮೀಪದ ಕೆಂಚೇಶ್ವರ ದೇವಸ್ಥಾನದ ಬಳಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...