ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.11 : ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ
ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.
ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಬ್ರಹ್ಮಗಿರಿ ಪತ್ರಿಕೆಯ ಸಂಪಾದಕರಾದ ಎಸ್.ಶ್ರೀನಿವಾಸ ಇವರ ಸಹೋದರರು.ಇವರ ಅಂತ್ಯಕ್ರಿಯೆಯನ್ನು ನಾಳೆ (ಮಂಗಳವಾರದಂದು) ಬೆಳಿಗ್ಗೆ 11:30 ಚಿತಾಗರ ಸಮೀಪದ ಕೆಂಚೇಶ್ವರ ದೇವಸ್ಥಾನದ ಬಳಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











