ಸುದ್ದಿಒನ್, ಚಿತ್ರದುರ್ಗ, (ನ.10) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು ಮಹಾರಾಷ್ಟ್ರದ ನಾಸಿಕ್ ನಲ್ಲಿ ನವೆಂಬರ್ 13, ಮತ್ತು 14 ರಂದು ನಡೆಯಲಿರುವ ರಾಷ್ಟ್ರ ಮಟ್ಟದ 40ನೇ ರಾಷ್ಟ್ರೀಯ ಶೂಟಿಂಗ್ ಬಾಲ್ ಬಾಂಪಿಯನ್‍ಶಿಪ್ ಪಂದ್ಯಾವಳಿಗಳಲ್ಲಿ ಸಬ್ ಜೂನಿಯರ್ ಪಂದ್ಯಗಳಲ್ಲಿ 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು 2021-22 ನೇ ಸಾಲಿನಲ್ಲಿ ಸತತ 2 ನೇ ಬಾರಿ ನಮ್ಮ ಶಾಲೆಯು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು
ಶಾಲೆಯ ಕ್ರೀಡಾ ತರಬೇತುದಾರಾದ ತಿಮ್ಮೇಶ್ ಸಿ ವಿಷಯವನ್ನು ನಿಮ್ಮ ಅವಗಾಹನೆಗೆ ತಿಳಿಸಲು ಹರ್ಷಿಸಿದ್ದು, ಹಾಗೂ
ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಸ್ವರ್ಧಿಸಲಿರುವ ವಿದ್ಯಾರ್ಥಿಗಳಿಗೆ, “ಎಸ್. ಆರ್. ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ” ಅಧ್ಯ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು ಹಾಗೂ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿ ವರ್ಗದವರು ತುಂಬು ಹೃದಯದಿಂದ ಶುಭಕೋರುವುದರೊಂದಿಗೆ ಹರ್ಷ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…