ಮುಂಬೈ: ಕೆಲವೊಮ್ಮೆ ಸಂಚಾರಿ ಪೊಲೀಸರಿಂದಲೂ ಅದೆಷ್ಟೋ ಮಹತ್ಕಾರ್ಯಗಳಾಗಿವೆ. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಾಣಗಳು ಉಳಿದಿರುವ ಉದಾಹರಣೆಗಳಿವೆ. ಇದೀಗ ಇಂಥದ್ದೆ ಸೇವೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಂಚಾರಿ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.
ಸಂಚಾರಿ ಪೊಲೀಸರು ಸಚಿನ್ ತೆಂಡೂಲ್ಕರ್ ಸ್ನೇಹಿತೆಯ ಪ್ರಾಣ ಉಳಿಸಿದ್ದರಂತೆ. ಅದಕ್ಕೆ ಅವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, ಕೆಲವು ದಿನಗಳ ಹಿಮನದೆ ಆಪ್ತ ಸ್ನೇಹಿತೆಯೊಬ್ಬರು ಗಂಭೀರ ಅಪಘಾತಕ್ಕೀಡಾಗಿದ್ದರು. ಆ ಕ್ಷಣದಲ್ಲಿ ಸಂಚಾರಿ ಪೊಲೀಸರು ಸಹಾಯ ಮಾಡಿದ್ದಾರೆ. ತಕ್ಷಣ ಆಕೆಯನ್ನ ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆ ಕ್ಷಣಕ್ಕೆ ಬೇಕಾದ ಸರಿಯಾದ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಇಂತಹ ವ್ಯಕ್ತಿಗಳು ನಮ್ಮ ಸುತ್ತ ಮುತ್ತ ಇರಬೇಕು. ಇರುತ್ತಾರೆ ಕೂಡ. ಅವರು ತಮ್ಮ ಕರ್ತವ್ಯವನ್ನು ಮೀರಿ ಸೇವೆ ಮಾಡುತ್ತಿರುತ್ತಿರುತ್ತಾರೆ. ಅಂಥವರಿಗೆ ಧನ್ಯವಾದ ಹೇಳಲೇಬೇಕು. ನಾನು ಈಗಾಗಲೇ ಖುದ್ದಾಗಿ ಭೇಟಿ ಮಾಡಿ ಧನ್ಯವಾದ ತಿಳಿಸಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…