Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ವಿವಾದ : ಬಾಗಲಕೋಟೆಯಲ್ಲಿ ಶಿಕ್ಷಕನ ಮೇಲೆ ಹಲ್ಲೆ..!

Facebook
Twitter
Telegram
WhatsApp

ಬಾಗಲಕೋಟೆ: ಹಿಜಾಬ್ ವಿವಾದ ರಾಜ್ಯದ ಮೂಲೆ ಮೂಲೆಗೂ ಹರಡುತ್ತಿದೆ. ವಿದ್ಯಾರ್ಥಿಗಳು ಕೇಸರಿ, ನೀಲಿ ಶಾಲು ಧರಿಸಿ ಬರುವುದು ಹೆಚ್ಚಾಗಿದೆ. ಈ ನಡುವೆ ಶಿಕ್ಷರೊಬ್ಬರಿಗೆ ರಾಡ್ ನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇಂದು ಸಂಜೆ ರಸ್ತೆ ದಾಟುವಾಗ ಶಿಕ್ಷಕ ಮಂಜುನಾಥ್ ತಲೆಗೆ ರಾಡ್ ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ.

ಸದ್ಯ ಅವರನ್ನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ರಬಕವಿ-ಬನಹಟ್ಟಿಯಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ರು, ಬೆಳಗ್ಗೆಯಿಂದಲೂ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆಗೆ ಎಲ್ಲವೂ ಸರಿಯಾಯ್ತು ಎನ್ನುವಾಗಲೇ ಇಂತದ್ದೊಂದು ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!