Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಲ್ಮಾನ್ ಖಾನ್ ಗೆ ಒಮ್ಮೆ ಅಲ್ಲ ಮೂರು ಬಾರಿ ಹಾವು ಕಚ್ಚಿತ್ತಂತೆ….!

Facebook
Twitter
Telegram
WhatsApp

 

ಶನಿವಾರ ರಾತ್ರಿ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಗೆ ಹೋಗಿದ್ದಾಗ ಹಾವು ಕಚ್ಚಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಿಲ್ಲ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದ್ರೆ ಈ ಬೆನ್ನಲ್ಲೇ ಅಭಿಮಾನಿಗಳಿಗೆ ಶಾಕಿಂಗ್ ವಿಚಾರವೊಂದು ಬಾಯ್ಬಿಟ್ಟಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಫಾರ್ಮ್ ಹೌಸ್‌ಗೆ ಹೋಗಿದ್ದಾಗಲೇ ಈ ದುರ್ಘಟನೆ ನಡೆದಿರುವುದು. ಚಿಕಿತ್ಸೆ ಬಳಿಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆದ್ರೆ ಸಲ್ಮಾನ್ ಖಾನ್ ಗೆ ಇದು ಸೇರಿ ಮೂರು ಬಾರಿ ಹಾವು ಕಚ್ಚಿದೆಯಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ದಿಗಿಲು ಬಡಿದಂತಾಗಿದೆ.

ನಾನು ಹುಟ್ಟುಹಬ್ಬ ಆಚರಿಸಿಕೊಳ್ಳಲು ಫಾರ್ಮ್ ಹೌಸ್ ಗೆ ಹೋದಾಗ ಅಲ್ಲಿ ಹಾವೊಂದನ್ನ ನೋಡಿದೆ. ಆದ್ರೆ ಅದನ್ಮ ಹೊರಗೆ ಕಳುಹಿಸಲು ಪ್ರಯತ್ನಿಸಿದೆ. ಆದ್ರೆ ಅದು ಹೇಗೋ ನನ್ನ ಕೈ ಮೇಲೆ ಬಂದು ಬಿಡ್ತು. ಮೂರು ಬಾರಿ ಕಚ್ಚಿತು. ತಕ್ಷಣ ನನ್ನನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸ ಕೊಡಿಸಿದರು. ಆರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದುಕೊಂಡಿದ್ದೇನೆ. ಈಗ ಆರಾಮವಾಗಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿ.ಎಸ್. ಹಳ್ಳಿಯಲ್ಲಿ ಲಿಂಗೈಕ್ಯ ಬಸವಲಿಂಗ ಸ್ವಾಮಿಗಳ 64 ನೇ ಸಂಸ್ಮರಣೆ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಸಾಧು ಸಂತರು ಮತ್ತು ದಾರ್ಶನಿಕರ ಸಂಸ್ಮರಣೆ ಅಥವಾ ಪುಣ್ಯರಾಧನೆ ಎಂದರೆ ಅವರು

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಪರ ಮಾಜಿ ಸಚಿವ ಸುರೇಶ್ ಕುಮಾರ್ ಮತಯಾಚನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16  : ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಸೇವೆಗಾಗಿಯೇ ಮುಡುಪಾಗಿರುವ ನರೇಂದ್ರಮೋದಿ ಮೂರನೆ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 16  : ಏಪ್ರಿಲ್ 26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆಯು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

error: Content is protected !!