ಶನಿವಾರ ರಾತ್ರಿ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಗೆ ಹೋಗಿದ್ದಾಗ ಹಾವು ಕಚ್ಚಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಿಲ್ಲ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದ್ರೆ ಈ ಬೆನ್ನಲ್ಲೇ ಅಭಿಮಾನಿಗಳಿಗೆ ಶಾಕಿಂಗ್ ವಿಚಾರವೊಂದು ಬಾಯ್ಬಿಟ್ಟಿದ್ದಾರೆ.
ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಫಾರ್ಮ್ ಹೌಸ್‌ಗೆ ಹೋಗಿದ್ದಾಗಲೇ ಈ ದುರ್ಘಟನೆ ನಡೆದಿರುವುದು. ಚಿಕಿತ್ಸೆ ಬಳಿಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆದ್ರೆ ಸಲ್ಮಾನ್ ಖಾನ್ ಗೆ ಇದು ಸೇರಿ ಮೂರು ಬಾರಿ ಹಾವು ಕಚ್ಚಿದೆಯಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ದಿಗಿಲು ಬಡಿದಂತಾಗಿದೆ.
ನಾನು ಹುಟ್ಟುಹಬ್ಬ ಆಚರಿಸಿಕೊಳ್ಳಲು ಫಾರ್ಮ್ ಹೌಸ್ ಗೆ ಹೋದಾಗ ಅಲ್ಲಿ ಹಾವೊಂದನ್ನ ನೋಡಿದೆ. ಆದ್ರೆ ಅದನ್ಮ ಹೊರಗೆ ಕಳುಹಿಸಲು ಪ್ರಯತ್ನಿಸಿದೆ. ಆದ್ರೆ ಅದು ಹೇಗೋ ನನ್ನ ಕೈ ಮೇಲೆ ಬಂದು ಬಿಡ್ತು. ಮೂರು ಬಾರಿ ಕಚ್ಚಿತು. ತಕ್ಷಣ ನನ್ನನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸ ಕೊಡಿಸಿದರು. ಆರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದುಕೊಂಡಿದ್ದೇನೆ. ಈಗ ಆರಾಮವಾಗಿದ್ದೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…