Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

9 ಸಾವಿರ ಮತಗಳ ಅಂತರದಲ್ಲಿ ಸಮರ್ಥ್ ಮುನ್ನಡೆ..!

---Advertisement---

ದಾವಣಗೆರೆ: ದಕ್ಷಿಣ ಕ್ಷೇತ್ರದಲ್ಲಿ ಇದೀಗ ಕಾಂಗ್ರೆಸ್ ಗೆಲ್ಲುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ. ಸಮರ್ಥ್ ಶಾಮನೂರು ಮುನ್ನಡೆಯನ್ನ ಸಾಧಿಸಿಕೊಂಡು ಬಂದಿದ್ದಾರೆ. ಏಳು ಸುತ್ತಿನ ಮತ ಎಣಿಕೆ ಮುಗಿದ ಬಳಿಕ ಸತತ ಐದು ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಮರ್ಥ್ ಶಾಮನೂರು 44,025 ಮತಗಳ ಮುನ್ನಡೆ ಇದೆ.

ಇನ್ನು ಶ್ರೀನಿವಾಸ್ ದಾಸಕರಿಯಪ್ಪ ಅವರು 35,215 ಮತಗಳನ್ನು ಪಡೆದು ಸುಮಾರು 8,810 ಮತಗಳ ಹಿನ್ನಡೆಯನ್ನು ಅನುಭವಿಸ್ತಾ ಇದ್ದಾರೆ. ಈ ಮೂಲಕ ಸಮರ್ಥ್ ಗೆಲುವಿನ ಸನಿಹದಲ್ಲಿದ್ದಾರೆ. ಮುಸ್ಲಿಂ ಮತಗಳು ಸ್ವಲ್ಪ ಗೊಂದಲವಾಗಿವೆ ಎಂಬ ಅನುಮಾನದಲ್ಲಿಯೇ ಕಾಂಗ್ರೆಸ್ ಪಕ್ಷ ಇತ್ತು. ಸೋಲುವ ಭೀತಿಯೂ ಕಾಂಗ್ರೆಸ್ ನಲ್ಲಿ ಕಾಣಿಸ್ತಾ ಇತ್ತು. ಆದರೆ ಸದ್ಯದ ಮತ ಎಣಿಕೆ ನೋಡಿದರೆ ಸಮರ್ಥ್ ಗೆಲುವು ಅಷ್ಟೇನು ಕಷ್ಟ ಅಲ್ಲ ಎಂಬ ಲೆಕ್ಕಚಾರಗಳು ಕಾಣಿಸ್ತಾ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now