Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣದಲ್ಲಿ 8ನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ ಸಮರ್ಥ್

---Advertisement---

ದಾವಣಗೆರೆ: ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ‌. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಶಾಮನೂರು ಕುಟುಂಬದ ಕುಡಿ ಸಮರ್ಥ್ ನಂತರದಲ್ಲಿ ಹಿನ್ನಡೆಯಾಗಿದ್ದರು. ಇದೀಗ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಏಳನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಮತ್ತೆ ಬಿಜೆಪಿ ಮುನ್ನಲೆಗೆ ಬಂದಿತ್ತು. ಇದೀಗ ಎಂಟನೇ ಸುತ್ತಿನಲ್ಲಿ ಸಮರ್ಥ್ ಮುನ್ನಡೆ ಸಾಧಿಸಿದ್ದಾರಡ.

ಶ್ರೀನಿವಾಸ್ ದಾಸಕರಿಯಪ್ಪ ಅವರು ಏಳನೇ ಸುತ್ತಿನವರೆಗೂ ಒಂದು ಹಂತಕ್ಕೆ ಮುನ್ನಡೆ ಸಾಧಿಸಿದ್ದರು. ಸಮರ್ಥ್ ಶಾಮನೂರು 26,878 ಮತಗಳನ್ನು ಗಳಿಸಿ ಸಾವಿರ ಮತಗಳ ಅಂತರದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು 25,878 ಮತಗಳನ್ನ ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ